ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದನವೆಂಬರ್ 17 ಮತ್ತು 18 ರಂದು ಸುಳ್ಯದಲ್ಲಿ ನಡೆಯುವ ರಾಷ್ಟ್ರೀಯ ಎ ಗ್ರೇಡ್ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ…
ಕ್ರೀಡೆ
-
ಕ್ರೀಡೆ
-
ಕೊಲಂಬೊ: ಕೊನೆಯವರೆಗೂ ರೋಚಕತೆ ತುಂಬಿದ್ದ ಏಷ್ಯಾ ಕಪ್ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಎರಡು ವಿಕೆಟ್ಗಳಿಂದ ಸೋಲಿಸಿದ ಶ್ರೀಲಂಕಾ ಫೈನಲ್ ತಲುಪಿತು.ಭಾನುವಾರ ನಡೆಯುವ ಫೈನಲ್…
-
Featuredಕ್ರೀಡೆ
ನ.17-18 ರಂದು ಸುಳ್ಯದಲ್ಲಿ ಪ್ರೋ ಮಾದರಿಯ ರಾಷ್ಟ್ರೀಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ: ಪೋಸ್ಟರ್ ಬಿಡುಗಡೆ- ಪದಾಧಿಕಾರಿಗಳಿಂದ ಸುದ್ದಿಗೋಷ್ಠಿಯಲ್ಲಿ ಪಂದ್ಯಾಟದ ಮಾಹಿತಿ
ಸುಳ್ಯ: ಸುಳ್ಯದಲ್ಲಿ ಪ್ರಥಮ ಬಾರಿಗೆ ಪ್ರೊ ಮಾದರಿಯ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನ.17 ಮತ್ತು 18ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಪ್ರಭು ಮೈದಾನದಲ್ಲಿ ನಡೆಯಲಿದೆ.…
-
ಸುಳ್ಯ: ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ರೋಟರಿ ಸಂಯುಕ್ತ ಪ.ಪೂ ಕಾಲೇಜು ಮಿತ್ತಡ್ಕ-ಆಲೆಟ್ಟಿ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯ ನೆಹರು…
-
ಕ್ರೀಡೆ
ಪ್ರೌಢ ಶಾಲಾ ವಿಭಾಗದ ಬಾಲ್ ಬ್ಯಾಡ್ಮಿಂಟನ್: ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಪ್ರಥಮ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸುಳ್ಯ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಚೊಕ್ಕಾಡಿ ಶ್ರೀ ಭಗವಾನ್ ಸತ್ಯಸಾಯಿ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ…
-
ಕೊಲೊಂಬೊ: ಬೌಲರ್ಗಳ ಸಂಘಟಿಯ ಪ್ರಯತ್ನದ ಫಲವಾಗಿ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 41 ರನ್ಗಳ ಭರ್ಜರಿ ಜಯ…
-
ಕೊಲಂಬೊ: ಏಷ್ಯಾಕಪ್ ಸೂಪರ್-4ನ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದು ದಸನ್ ಶನುಕಾ ನಾಯಕತ್ವದ ಶ್ರೀಲಂಕಾವನ್ನು ಎದುರಿಸಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ…
-
ಕೊಲಂಬೊ: ಏಷ್ಯಾಕಪ್ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 228 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ…
-
ಕೊಲಂಬೊ:ಏಷ್ಯಾಕಪ್ ಕ್ರಿಕೆಟ್ ಸೂಪರ್ 4 ಪಂದ್ಯದಲ್ಲಿ ಅದ್ಭುತ ಜತೆಯಾಟ ನಡೆಸಿದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಬರ್ಜರಿ ಶತಕ ಸಿಡಿಸಿದರು. ಆ ಮೂಲಕ 50 ಓವರ್ಗಳಲ್ಲಿ ಭಾರತ…
-
ಕೊಲಂಬೊ: ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾ ಕಪ್ನ ಸೂಪರ್-4 ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಈ ಪಂದ್ಯವನ್ನು ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದೆ.ಸೋಮವಾರ ಪಂದ್ಯದಲ್ಲಿ ಓವರ್ ಕಡಿತ…
