ಸುಳ್ಯ:ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ತಾಲೂಕು ಮಹಿಳಾ ಘಟಕದ ವತಿಯಿಂದ ಮಕ್ಕಳ ಮುಕ್ತ ಚೆಸ್ ಸ್ಪರ್ಧೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯುತ್ತಿದೆ.…
ಕ್ರೀಡೆ
-
ಕ್ರೀಡೆ
-
ಕೋಲ್ಕತ್ತ:ಗುಜರಾತ್ ಟೈಟನ್ಸ್ ತಂಡವು ಸೋಮವಾರ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 39 ರನ್ಗಳಿಂದ ಜಯ ಗಳಿಸಿತು. ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತು.ನಾಯಕ ಶುಭಮನ್…
-
ಸುಳ್ಯ:ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿಯ ಸಹಕಾರದಲ್ಲಿ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಮತ್ತು ಹೊನಲು ಬೆಳಕಿನ ಪುರುಷರ ತಾಲೂಕು ವಾಲಿಬಾಲ್…
-
ಮುಂಬೈ: ರೋಹಿತ್ ಶರ್ಮ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಸಿದ ಸ್ಪೋಟಕ ಅರ್ಧ ಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 9 ವಿಕೆಟ್ಗಳ…
-
ಚಂಡೀಗಢ: ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.ಆ ಮೂಲಕ ಒಂದು…
-
ಜೈಪುರ: ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವು ಆತಿಥೇಯ ರಾಜಸ್ಥಾನ ರಾಯಲ್ಸ್ (ಆರ್ಆರ್) ವಿರುದ್ಧ ಕೇವಲ ಎರಡು ರನ್ ಅಂತರದ ರೋಚಕ ಜಯ ಸಾಧಿಸಿತು.ಮೊದಲು…
-
ಕ್ರೀಡೆ
14 ನೇ ವಯಸ್ಸಿನಲ್ಲಿ ಐಪಿಎಲ್ಗೆ ಪಾದಾರ್ಪಣೆ- ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: ಮೊದಲ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್
ಜೈಪುರ: ಐಪಿಎಲ್ 2025ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಅವರು ಐಪಿಎಲ್ನಲ್ಲಿ ಅತ್ಯಂತ ಕಿರಿಯ ಆಟಗಾರರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಂಜು ಸ್ಯಾಮ್ಸನ್ ಗಾಯದಿಂದಾಗಿ…
-
ಅಹಮದಾಬಾದ್: ಜಾಸ್ ಬಟ್ಲರ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆತಿಥೇಯ ಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಅಂತರದ ಜಯ ಸಾಧಿಸಿತು.…
-
ಬೆಂಗಳೂರು: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್ ಜಯ ದಾಖಲಿಸಿತು.ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್…
-
ಮುಂಬೈ: ಐಪಿಎಲ್ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 4 ವಿಕೆಟ್ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಎಸ್ಆರ್ಎಚ್…
