ಆಕ್ಲ್ಲೆಂಡ್: ಟಿ20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ವೇಗದ ಶತಕ ಸಿಡಿಸಿದ ಪಾಕಿಸ್ತಾನದ ಆಟಗಾರ ಎನಿಸಿಕೊಂಡಿರುವ ಯುವ ಬ್ಯಾಟರ್ ಹಸನ್ ನವಾಝ್ ಬ್ಯಾಟಿಂಗ್ ನೆರವಿನಿಂದ ನ್ಯೂಝಿಲ್ಯಾಂಡ್ ವಿರುದ್ಧದ 3ನೇ ಟಿ20…
ಕ್ರೀಡೆ
-
-
ನವದೆಹಲಿ: ಐಸಿಸಿ ಕ್ರಿಕೆಟ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ನಗದು ಬಹುಮಾನ ಘೋಷಿಸಿದೆ.ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ…
-
ಕ್ರೀಡೆ
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು – ರಾಜ್ಯಮಟ್ಟದ ಅತ್ಲೆಟಿಕ್ ಮೀಟ್ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕ: ಟಿಷನ್ ಮಾದಪ್ಪ ಅವಳಿ ಚಿನ್ನ
ಸುಳ್ಯ:ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಜೆ.ಎನ್.ಎನ್.ಸಿ.ಇ, ಶಿವಮೊಗ್ಗದಲ್ಲಿ ನಡೆದನೇ ಸಾಲಿನ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್ನಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ &…
-
ಕ್ರೀಡೆ
ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ -ವಾರ್ಷಿಕ ಕ್ರೀಡಾ ಕೂಟ
ಸುಳ್ಯ: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸಹಯೋಗದಲ್ಲಿ ವಾರ್ಷಿಕ ಕ್ರೀಡಾ ಕೂಟ ಎನ್ ಎಮ್ ಸಿ ಕ್ರೀಡಾಂಗಣದಲ್ಲಿ ನಡೆಯಿತು.…
-
ಮೆಹ್ಸಾನಾ(ಗುಜರಾತ್): ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಸುರಕ್ಷಿತವಾಗಿ ಮರಳುತ್ತಿದ್ದಂತೆ ಹುಟ್ಟೂರಾದ ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಜೂಲಾಸನ್ ಗ್ರಾಮದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.ಭಾರತೀಯ ಕಾಲಮಾನದ ಪ್ರಕಾರ ಬುಧವಾರ ನಸುಕಿನ ಜಾವ…
-
ರಾಯಪುರ: ಸಚಿನ್ ತೆಂಡೂಲ್ಕರ್ ನಾಯಕತ್ವದ ಇಂಡಿಯಾ ಮಾಸ್ಟರ್ಸ್ ತಂಡವು ಚೊಚ್ಚಲ ಇಂಟರ್ನ್ಯಾಷನಲ್ ಮಾಸ್ಟರ್ಸ್ ಟಿ20 ಲೀಗ್ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು. ಭಾನುವಾರ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ…
-
ಮುಂಬೈ: ಮುಂಬೈ ಇಂಡಿಯನ್ಸ್ ತಂಡವು ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿ ಜಯಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ಮೂರನೇ ಬಾರಿ ರನ್ನರ್ಸ್ ಅಪ್ ಆಯಿತು.ರೋಚಕ…
-
ಕ್ರೀಡೆ
ಯುವರಾಜ್ ಸಿಂಗ್, ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್ ಅಬ್ಬರ: ಆಸ್ಟ್ರೇಲಿಯಾ ಮಣಿಸಿ ಇಂಡಿಯಾ ಮಾಸ್ಟರ್ಸ್ ಫೈನಲ್ಗೆ
ರಾಯಪುರ್: ಯುವರಾಜ್ ಸಿಂಗ್,ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಲಯವನ್ನು ತೋರ್ಪಡಿಸಿದ್ದಾರೆ. ಇವರ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಇಂಡಿಯಾ ಮಾಸ್ಟರ್ಸ್ ತಂಡವು ಇಂಟರನ್ಯಾಷನಲ್…
-
ದುಬೈ: ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬಳಿಕ ನಿವೃತ್ತಿ ವದಂತಿಗಳ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಸ್ಪಷ್ಟ ಉತ್ತರ ನೀಡಿದ್ದಾರೆ. ಏಕದಿನ ಕ್ರಿಕೆಟ್…
-
ದುಬೈ:ಚಾಂಪಿಯನ್ಸ್ ಟ್ರೋಫಿ ಗೆಲವಿನ ಬಳಿಕ ದೇಶದ ಎಲ್ಲೆಡೆ ಅಭಿಮಾನಿಗಳ ಸಂಭ್ರಮವೇ ಸಂಭ್ರಮ. ದೇಶದ, ಜಗತ್ತಿನಾದ್ಯಂತ ಇರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಿದರು. ನಾಯಕ ರೋಹಿತ್ ಶರ್ಮಾ…
