ಅಡಿಲೇಡ್: ಭಾರತ ವಿರುದ್ಧ ನಡೆಯುತ್ತಿರುವ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 157 ರನ್ಗಳ ಮುನ್ನಡೆಗಳಿಸಿದೆ. ಎರಡನೇ ಇನ್ನಿಂಗ್ಸ್ನಲ್ಲಿಯೂ ಕುಸಿತ ಕಂಡಿರುವ…
ಕ್ರೀಡೆ
-
-
Featuredಕ್ರೀಡೆ
ಡಿ.10, 11 ರಂದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾಟ
ಸುಳ್ಯ:ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗ…
-
ಅಡಿಲೈಡ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಡಿಲೇಡ್ ಡೇ ನೈಟ್ ಟೆಸ್ಟ್ನ ಮೊದಲ ದಿನದ ಆಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ ಒಂದು ವಿಕೆಟ್ಗೆ 86 ರನ್…
-
ಅಡಿಲೇಡ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಹಗಲು-ರಾತ್ರಿ ಟೆಸ್ಟ್…
-
ಸುಳ್ಯ: ಶ್ರೀ ಶಾರದ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿ ಮತ್ತು ಪೋಷಕರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.…
-
ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್–ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 295 ರನ್ ಅಂತರದ ಭಾರಿ ಗೆಲುವು ಸಾಧಿಸಿದೆ. ಇದು ಏಷ್ಯಾ ಖಂಡದ…
-
ಕ್ರೀಡೆ
ಐಪಿಎಲ್ ಮೆಗಾ ಹರಾಜು: ರಿಷಭ್ ಪಂತ್ 27 ಕೋಟಿಗೆ ಲಖನೌಗೆ, ಶ್ರೇಯಸ್ ಅಯ್ಯರ್ 26.75 ಕೋಟಿಗೆ ಪಂಜಾಬ್ ಕಿಂಗ್ಸ್ಗೆ
ಜೆದ್ದಾ:ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮೆಗಾ ಹರಾಜಿನಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ 27 ಕೋಟಿಗೆ ಲಖನೌಗೆ ಮತ್ತು ಶ್ರೇಯಸ್ ಅಯ್ಯರ್ 26.75 ಕೋಟಿಗೆಅವರನ್ನು ಪಂಜಾಬ್…
-
ಪರ್ತ್: ಆಸ್ಟ್ರೇಲಿಯಾ ವಿರುದ್ಧ ಪರ್ತ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿದ್ದಾರೆ.ಮೂರನೇ ದಿನದಾಟದಲ್ಲಿ ಜೈಸ್ವಾಲ್ ಹಾಗೂ ವಿರಾಟ್…
-
ಪರ್ತ್: ಆಸ್ಟ್ರೇಲಿಯಾ ವಿರುದ್ಧ ಪರ್ತ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ನಲ್ಲಿ ವಿಕೆಟ್ ನಷ್ಟವಿಲ್ಲದೆ 170ರನ್ಗಳಿಸಿ ಮುನ್ನಡೆ ಕಾಯ್ದುಕೊಂಡಿದೆ.ಟೀಮ್ ಇಂಡಿಯಾ…
-
ಪರ್ತ್: ಆತಿಥೇಯ ಆಸ್ಟ್ರೇಲಿಯಾ ವೇಗಿಗಳ ಅಮೋಘ ದಾಳಿ ಎದುರು ಮೊದಲ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತ ತಂಡ, ಬೌಲಿಂಗ್ನಲ್ಲಿ ತಿರುಗೇಟು ನೀಡಿದೆ. ನಾಯಕ ಜಸ್ಪ್ರಿತ್ ಬೂಮ್ರಾ…
