ಆಂಟಿಗುವಾ: ಟಿ20 ವಿಶ್ವಕಪ್ನ ಸೂಪರ್-8 ಆಡಲಿರುವ ಎಂಟು ತಂಡಗಳ ಪಟ್ಟಿ ಪೂರ್ಣಗೊಂಡಿದೆ. ಈ ಎಂಟು ತಂಡಗಳನ್ನು ತಲಾ 4 ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂನ್ 19…
ಕ್ರೀಡೆ
-
-
ಬೆಂಗಳೂರು: ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಭರ್ಜರಿ ಶತಕ ಬ್ಯಾಟಿಂಗ್ ಮತ್ತು ಆಶಾ ಶೋಭನಾ ಅವರ ಪರಿಣಾಮಕಾರಿ ಬೌಲಿಂಗ್ನಿಂದ…
-
ಮುಂಬೈ: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗುವುದು ಖಚಿತವಾಗಿದೆ.ಅಧಿಕೃತ ಘೋಷಣೆ ಈ ತಿಂಗಳಾಂತ್ಯದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾದ…
-
ಸೇಂಟ್ ಲೂಸಿಯಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಐದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.181 ರನ್ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನೂ…
-
ಬೆಂಗಳೂರು: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುಂಪು ಹಂತದ ಪಂದ್ಯಗಳು ಕೊನೆಯ ಹಂತಕ್ಕೆ ತಲುಪಿದ್ದು, ‘ಸೂಪರ್ 8’ರ ಹಂತಕ್ಕೆ ವೇದಿಕೆ ಸಜ್ಜುಗೊಂಡಿದೆ.ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದು,…
-
ಫ್ಲಾರಿಡಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವಣ ಪಂದ್ಯ ಒಂದೂ ಎಸೆತವನ್ನು ಕಾಣದೇ ರದ್ದುಗೊಂಡಿದೆ.ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ…
-
ಫ್ಲಾರಿಡಾ: ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ನಡುವೆ ಶುಕ್ರವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದ ರದ್ದುಗೊಂಡಿತು. ಐದು ಅಂಕಗಳೊಂದಿಗೆ ಮೊದಲ ಬಾರಿಗೆ ಆತಿಥೇಯ ತಂಡ ಸೂಪರ್ 8ಕ್ಕೆ ಪ್ರವೇಶಿಸಿದರೆ,…
-
ಫ್ಲಾರಿಡಾ: ಟಿ20 ವಿಶ್ವಕಪ್ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಕೆನಡಾ ತಂಡವನ್ನು ಎದುರಿಸಲಿದೆ. ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.ಭಾರತ ತಂಡವು ಈಗಾಗಲೇ ಸೂಪರ್ 8ರ…
-
ಟ್ರಿನಿಡಾಡ್: ಐಸಿಸಿ ಟಿ20 ವಿಶ್ವಕಪ್ 2024ರಲ್ಲಿ ಗ್ರೂಪ್ ಹಂತದಲ್ಲೆ ಎರಡು ತಂಡಗಳು ಅಧಿಕೃತವಾಗಿ ಹೊರಬಿದ್ದಿದೆ. 2021ರ ಫೈನಲಿಸ್ಟ್ ನ್ಯೂಜಿಲ್ಯಾಂಡ್ ಮತ್ತು 2014ರ ಚಾಂಪಿಯನ್ ಶ್ರೀಲಂಕಾ ಈ ಬಾರಿಯ…
-
ಅಂಟಿಗುವಾ: ಟಿ20 ಪಂದ್ಯದಲ್ಲಿ ಓಮನ್ ವಿರುದ್ಧ ಇಂಗ್ಲೇಂಡ್ ಕೇವಲ 19 ಎಸೆತಗಳಲ್ಲಿ ಗೆಲುವು ಸಾಧಿಸಿದೆ. ಓಮನ್ನೀಡಿದ 47 ರನ್ಗಳ ಟಾರ್ಗೆಟ್ನ ಕೇವಲ 3.1 ಓವರ್ಗಳಲ್ಲಿ ಚೇಸ್ ಮಾಡಿ…
