ಕೋಲ್ಕತ್ತ: ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ಜೈಂಟ್ಸ್ ತಂಡದ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಲಖನೌ…
ಕ್ರೀಡೆ
-
-
ಚಂಡೀಗಢ: ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ರಾಯಲ್ಸ್ ರೋಚಕ ಗೆಲುವು ದಾಖಲಿಸಿತು.ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದ ಪಂದ್ಯದಲ್ಲಿ. ರಾಯಲ್ಸ್…
-
ಲಖನೌ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮೇಲೆ ಆರು ವಿಕೆಟ್ಗಳ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟ್ ಮಾಡಿದ…
-
ಕ್ರೀಡೆ
ವಾಂಖೆಡೆಯಲ್ಲಿ ಸಿಕ್ಸರ್, ಬೌಂಡರಿ ಸುರಿಮಳೆ: ಸೂರ್ಯ, ಇಶಾನ್ ಕಿಶನ್, ರೋಹಿತ್ ಸ್ಪೋಟಕ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ಗೆ ಭರ್ಜರಿ ಗೆಲುವು
ಮುಂಬೈ: ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರೋಹಿತ್ ಶರ್ಮ ಸ್ಪೋಟಕ ಬ್ಯಾಟಿಂಗ್ ನೆರವಿನಿಂದಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ…
-
ಮುಂಬೈ: ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಪೇರಿಸಿ ಮುಂಬೈಗೆ 197…
-
ಜೈಪುರ: ಬೃಹತ್ ಮೊತ್ತ ಬೆನ್ನಟ್ಟಿದ ಗುಜರಾತ್ ಟೈಟನ್ಸ್ಗೆ ಐಪಿಎಲ್ ಪಂದ್ಯದ ಕೊನೆಯ ಎಸೆತದಲ್ಲಿ 3 ವಿಕೆಟ್ಗಳರೋಚಕ ಗೆಲುವು. ರಾಜಸ್ಥಾನ ರಾಯಲ್ಸ್ ತಂಡಕ್ಕೆ ಟೂರ್ನಿಯಲ್ಲಿ ಮೊದಲ ಸೋಲು.197 ರನ್ಗಳ…
-
ಬೆಂಗಳೂರು:ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು 20 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು.…
-
ಚಂಡೀಗಢ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎರಡು ರನ್ ಅಂತರದ ರೋಚಕ…
-
ಚೆನ್ನೈ:ಏಪ್ರಿಲ್ 08ರಂದು ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ…
-
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ಗಳಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಸೋಲಿಸಿತು.ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್…
