ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…
ಜಿಲ್ಲೆ
-
ಜಿಲ್ಲೆ
-
ಮಂಗಳೂರು: ರಾಜ್ಯ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯಾದ್ಯಂತ ಏರ್ಪಡಿಸಿರುವ ಕಲಾಜಾಥಾ ಕಾರ್ಯಕ್ರಮಕ್ಕೆ ಮಂಗಳವಾರ…
-
ಮಂಗಳೂರು: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ. 2025ನೇ ಸಾಲಿನಲ್ಲಿ…
-
Featuredಜಿಲ್ಲೆ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಂಸದ ಕ್ಯಾ. ಚೌಟ ಆಗ್ರಹ
ಮಂಗಳೂರು:ವೆನ್ಲಾಕ್ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ…
-
ರಾಜಪುರಂ: ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.ಇಂದು ಬೆಳಗಿನ ಜಾವ 1.35-1.40 ಮಧ್ಯೆಯ ಸಮಯದಲ್ಲಿ ಭಾರೀ ಶಬ್ದದೊಂದಿಗೆ ಭೂಕಂಪನ…
-
Featuredಜಿಲ್ಲೆ
ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲು ಸಂಸದ ಕ್ಯಾ. ಚೌಟ ಆಗ್ರಹ: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿನ ನರ್ಸ್ ಗಳ ಕೊರತೆ ಲೋಕಸಭೆಯಲ್ಲಿ ಉಲ್ಲೇಖ
ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ…
-
ಜಿಲ್ಲೆ
ಕಾರ್ಮಿಕರ ಸಮಸ್ಯೆ ಮತ್ತು ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ
ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ…
-
Featuredಜಿಲ್ಲೆ
ಅಡಿಕೆಗೆ ಸೂಕ್ತ ಮಾರುಕಟ್ಟೆ ದರ, ಕಾಫಿ ಬೆಳೆಗೆ ಪ್ರೋತ್ಸಾಹಕ್ಕೆ ಅಗತ್ಯ ಕ್ರಮಕ್ಕೆ ಕೇಂದ್ರ ಸಚಿವ ಪೀಯೂಷ್ ಗೋಯಲ್ ಭೇಟಿ ಮಾಡಿ ಸಂಸದ ಕ್ಯಾ.ಚೌಟ ಮನವಿ
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು…
-
ಸುಳ್ಯ:ಬಿಎಸ್ಎನ್ಎಲ್ ದಕ್ಷಿಣ ಕನ್ನಡ ಜಿಲ್ಲಾ ದೂರ ಸಂಪರ್ಕ ಸಲಹಾ ಸಮಿತಿ ಸದಸ್ಯರಾಗಿ ಬೆಳ್ಳಾರೆಯ ಆರ್.ಕೆ.ಭಟ್ ಕುರುಂಬುಡೇಲು (ರಾಮಕೃಷ್ಣ ಭಟ್) ನೇಮಕಗೊಂಡಿದ್ದಾರೆ. ಸುಳ್ಯ ಮಂಡಲ ಬಿಜೆಪಿ ಉಪಾಧ್ಯಕ್ಷರಾಗಿರುವ ಆರ್.ಕೆ.ಭಟ್…
-
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ರಾಷ್ಟ್ರಕ್ಕೆ ಹೊಸ ಶಕ್ತಿ ಮತ್ತು ಭರವಸೆಯನ್ನು ನೀಡುವ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ…
