ಸುಳ್ಯ:ಸುಳ್ಯ ಎಸ್ಐ ಸಂತೋಷ್ ಕುಮಾರ್.ಬಿ.ಪಿ.ಅವರಿಗೆ ವರ್ಗಾವಣೆಯಾಗಿದೆ. ನೂತನ ಸುಳ್ಯ ಎಸ್ಐ ಆಗಿ ಉದಯರವಿ ವೈ.ಎಂ.ಅವರು ಆಗಮಿಸಲಿದ್ದಾರೆ. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…
ತಾಲೂಕು
-
-
ಸುಳ್ಯ:ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಗೃಹಜ್ಯೋತಿ…
-
Featuredತಾಲೂಕು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ಶಾಸಕರು
ಸುಳ್ಯ:ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7ಸೇವೆಯನ್ನು ಕಲ್ಪಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ…
-
Featuredತಾಲೂಕು
ಕರಡು ಮತದಾರರ ಪಟ್ಟಿ ಪ್ರಕಟ:ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11,868 ಮಂದಿ ಮತದಾರರು ಪಟ್ಟಿಯಿಂದ ಹೊರಕ್ಕೆ
ಸುಳ್ಯ:ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೊದಲ ಹಂತ ಮುಗಿದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11,868 ಮಂದಿ…
-
Featuredತಾಲೂಕು
ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾದ ಅಧಿಕಾರಿಗಳಿಗೆ ಬೀಳ್ಕೊಡುಗೆ: ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಗಿರೀಶ್.ಆರ್,ವಿಮಲ್ ಬಾಬು ಅವರಿಗೆ ಸನ್ಮಾನ, ಬೀಳ್ಕೊಡುಗೆ
ಸುಳ್ಯ:ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಿತು. ಸುಳ್ಯ ವಲಯ ಅರಣ್ಯಾಧಿಕಾರಿಗಳಾಗಿ…
-
ತಾಲೂಕು
ಸುಳ್ಯ ಯುವಜನ ಸಂಯುಕ್ತ ಮಂಡಳಿ, ಯುವಜನ ಸೇವಾ ಸಂಸ್ಥೆಯ ಭೋಜನ ಶಾಲೆಯ ವಿಸ್ತೃತ ಕಟ್ಟಡ ‘ಅನ್ನಪೂರ್ಣ’ ಲೋಕಾರ್ಪಣೆ: ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ ಅವರಿಗೆ ಸನ್ಮಾನ
ಸುಳ್ಯ:ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವಜನ ಸೇವಾ ಸಂಸ್ಥೆ ಇಲ್ಲಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ರೂ.10 ಲಕ್ಷ ಮೊತ್ತದಲ್ಲಿ ನಿರ್ಮಾಣಗೊಂಡ ಭೋಜನ ಶಾಲೆಯ ವಿಸ್ತೃತ…
-
Featuredತಾಲೂಕು
ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ, ಅಂಬೇಡ್ಕರ್ ಭವನ ಕಾಮಗಾರಿ ಮುಂದುವರಿಸಲು ಸಚಿವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ
ಬೆಂಗಳೂರು:ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆ.ಎಚ್ ಮುನಿಯಪ್ಪ ಅವರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆಗಳಿಗೆ 10ಕೋಟಿ ರೂ ವಿಶೇಷ ಅನುದಾನವನ್ನು…
-
ತಾಲೂಕು
ಸುಳ್ಯದ ಅಂಬೇಡ್ಕರ್ ಭವನ ಕಾಮಗಾರಿ ಹಾಗೂ ಸ್ಥಳದ ಸ್ಥಿತಿಗತಿಗಳ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಸುಳ್ಯ: ಹಲವು ವರ್ಷಗಳಿಂದ ಕಾಮಗಾರಿ ಅಪೂರ್ಣವಾಗಿ ನೆನೆಗುದಿಗೆ ಬಿದ್ದಿರುವ ಸುಳ್ಯ ನಗರದ ಅಂಬೇಡ್ಕರ್ ಭವನದ ಕಾಮಗಾರಿ ಹಾಗೂ ಸ್ಥಳದ ಸ್ಥಿತಿಗತಿಗಳ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು…
-
Featuredತಾಲೂಕು
ಡಿಸಿ ಮನ್ನಾ ಭೂಮಿ ಒತ್ತುವರಿ ಆಗಿದ್ದರೆ ತೆರವಿಗೆ ಕ್ರಮ:ಜಿಲ್ಲಾಧಿಕಾರಿ ದರ್ಶನ್.ಹೆಚ್.ವಿ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ.ಜಾತಿ, ಪ.ಪಂಗಡ ಕುಂದು-ಕೊರತೆ ವಿಶೇಷ ಸಭೆ
ಸುಳ್ಯ:ಡಿಸಿ ಮನ್ನಾ ಭೂಮಿಯನ್ನು ಯಾರೂ ಒತ್ತುವರಿ ಮಾಡುವಂತಿಲ್ಲ. ಡಿಸಿ ಮನ್ನಾ ಭೂಮಿ ಒತ್ತುವರಿ ಆಗಿದ್ದಲ್ಲಿ ಅದರ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್.ಹೆಚ್.ವಿ.…
-
ಸುಳ್ಯ:ದೇವರಾಜ ಅರಸು ಅವರು ಶಿಕ್ಷಣಕ್ಕೆ ಮತ್ತು ಕೃಷಿಕರಿಗೆ ನೀಡಿದ ಕೊಡುಗೆ ಅನನ್ಯವಾದುದು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಪ್ರಜೆಯನ್ನಾಗಿ ಮಾಡಲು ಶಿಕ್ಷಣ ಅತೀ ಅಗತ್ಯ ಎಂದು ಜಿಲ್ಲಾ…
