ಸುಳ್ಯ: ಇತರ ಎಲ್ಲಾ ತಾಲೂಕಿನಲ್ಲಿ ಮಳೆಗಾಲಕ್ಕೆ ಮುನ್ನ ಲೋಕೋಪಯೋಗಿ ರಸ್ತೆಗಳ ಬದಿಯ ಚರಂಡಿ ದುರಸ್ತಿ ನಡೆಸಲಾಗಿದ್ದರೆ, ಸುಳ್ಯ ತಾಲೂಕಿನಲ್ಲಿ ಮಾತ್ರ ಯಾಕೆ ರಸ್ತೆ ಬದಿಯ ಚರಂಡಿ ದುರಸ್ತಿ…
ತಾಲೂಕು
-
Featuredತಾಲೂಕು
-
Featuredತಾಲೂಕು
ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಶಾಸಕರಿಗೆ, ಎಸಿಗೆ, ಡಿಸಿಗೆ ಕರೆ ಬರುತಿದೆ- ಮೆಸ್ಕಾಂ ಸರಿಯಾಗಿ ಸ್ಪಂದಿಸಬೇಕು: ಮೆಸ್ಕಾಂಗೆ ಶಾಸಕರು, ಎಸಿ ಖಡಕ್ ಆದೇಶ: ವಾರದಲ್ಲಿ ವರದಿ ಸಲ್ಲಿಸಲು ಎಸಿ ಸೂಚನೆ
ಸುಳ್ಯ:ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ ಶಾಸಕರಿಗೆ, ಎಸಿಗೆ, ಡಿಸಿಗೆ ಕರೆ ಬರುತ್ತಿದೆ. ಜನರ ಸಮಸ್ಯೆಯ ಬಗ್ಗೆ ಮೆಸ್ಕಾಂ ಸ್ಪಂದಿಸದ ಕಾರಣ ಈ ರೀತಿ ಆಗುತಿದೆ. ಯಾವುದೇ ವಿದ್ಯುತ್…
-
Featuredತಾಲೂಕು
ಸುಳ್ಯ ತಾಲೂಕಿನ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ:ಪರಿಹಾರ ಕುರಿತು ಸಂಸದ ಬ್ರಿಜೇಶ್ ಚೌಟ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ
ಮಂಗಳೂರು:ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್…
-
ಸುಳ್ಯ:ಹಲವು ಗಂಟೆಗಳ ಕಾಲ ನಿರಂತರ ವಿದ್ಯುತ್ ಕಡಿತ ಉಂಟಾದ ಕಾರಣ ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳು ಕತ್ತಲಲ್ಲಿ ಮುಳುಗಿದೆ. ನಿರಂತರ ವಿದ್ಯುತ್ ಕಡಿತದಿಂದಾಗಿ ಜನತೆ…
-
ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಾಜಣ್ಣ ಮತ್ತೆ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ರಾಜಣ್ಣ ಅವರಿಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ…
-
ಸುಳ್ಯ: ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿರುವ ಹಿನ್ನಲೆಯಲ್ಲಿ ಸುಳ್ಯ ಮಂಡಲದಲ್ಲಿ ವಿವಿಧ ಕಡೆ ಬಿಜೆಪಿ ಕಾರ್ಯಕರ್ತರು…
-
ಸುಳ್ಯ:ದ.ಕ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಸುಳ್ಯದ ಬಿಜೆಪಿ ಕಛೇರಿಯ ಮುಂಭಾಗದಲ್ಲಿಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ…
-
Featuredತಾಲೂಕು
ವಿಧಾನ ಪರಿಷತ್ ಚುನಾವಣೆ: ಸುಳ್ಯ ತಾಲೂಕಿನಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.78.35, ಶಿಕ್ಷಕರ ಕ್ಷೇತ್ರದಲ್ಲಿ ಶೇ. 81.85 ಮತದಾನ
ಸುಳ್ಯ;ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3 ರಂದು ನಡೆಯಿತು. ಸುಳ್ಯ ತಾಲೂಕಿನಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.78.35, ಶಿಕ್ಷಕರ ಕ್ಷೇತ್ರದಲ್ಲಿ ಶೇ. 81.85…
-
ಸುಳ್ಯ;ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತಿದೆ.ಪೂ. 8 ರಿಂದ ಮತದಾನ ಆರಂಭಗೊಂಡಿದ್ದು ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಸುಳ್ಯ…
-
ಸುಳ್ಯ: ಎಲಿಮಲೆ ಸರಕಾರಿ ಪ್ರೌಢಶಾಲೆ, ಜ್ಞಾನದೀಪ ವಿದ್ಯಾಸಂಸ್ಥೆ ಮತ್ತು ದೇವಚಳ್ಳ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ…
