ಲಖನೌ: ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ನಲ್ಲಿ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ತಯಾರಿಕಾ ಘಟಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಡಿಯೊ…
ದೇಶ
-
-
ನವದೆಹಲಿ:ಪಾಕಿಸ್ತಾನದ ದಾಳಿ ಯತ್ನಗಳಿಗೆ ಭಾರತೀಯ ಸೇನೆ ಸೂಕ್ತ ತಿರುಗೇಟು ನೀಡುತ್ತಿದೆ ಮತ್ತು ನೀಡಲಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಹಾಗೂ ಭಾರತೀಯ ಸೇನೆ ತಿಳಿಸಿದೆ. ಶುಕ್ರವಾರ ರಾತ್ರಿ…
-
ನವದೆಹಲಿ:ಪಾಕಿಸ್ತಾನವು ಭಾರತದ ವಿರುದ್ಧ ಶುಕ್ರವಾರ ರಾತ್ರಿಯೂ ಡ್ರೋನ್ ದಾಳಿ ಮುಂದುವರಿಸಿದ್ದು ಈ ಡ್ರೋನ್ಗಳನ್ನು ನಾಶಪಡಿಸಿದ ಭಾರತೀಯ ಸೇನೆ ದಿಟ್ಟ ಪ್ರತ್ಯುತ್ತರ ನೀಡಿದೆ. ಪಾಕ್ನ ವಾಯುನೆಲೆಗಳ ಮೇಲೆ ದಾಳಿ…
-
ದೇಶ
ಗುರುವಾರ ರಾತ್ರಿ ಡ್ರೋನ್ ಬಳಸಿ ಭಾರತದ 36 ಸ್ಥಳಗಳ ಮೇಲೆ ದಾಳಿಗೆ ಪಾಕಿಸ್ತಾನ ಯತ್ನ:ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಸೇನೆ ಮಾಹಿತಿ
ನವದೆಹಲಿ:ಗುರುವಾರ ರಾತ್ರಿ 4 ರಾಜ್ಯಗಳ 36 ಸ್ಥಳಗಳ ಮೇಲೆ ಡ್ರೋನ್ ಬಳಸಿ ಪಾಕಿಸ್ತಾನ ದಾಳಿಗೆ ಯತ್ನಿಸಿತ್ತು. ಇದನ್ನು ನಿಷ್ಕ್ರೀಯಗೊಳಿಸಿದ ಭಾರತ ಸೇನೆ ಇದಕ್ಕೆ ತಕ್ಕ ಪ್ರತ್ಯತ್ತರ ನೀಡಿದೆ…
-
Featuredದೇಶ
ಪಾಕಿಸ್ಥಾನದಿಂದ ಮತ್ತೆ ದಾಳಿ: ಪಾಕ್ನ ಕ್ಷಿಪಣಿ, ಡ್ರೋಣ್, ವಿಮಾನ ಹೊಡೆದುರುಳಿಸಿದ ಭಾರತ ಸೇನೆ: ಭಾರತದಿಂದ ಪ್ರತಿ ದಾಳಿ
ಹೊಸದಿಲ್ಲಿ: ಪಾಕಿಸ್ಥಾನ ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಪಾಕ್ನ ಕ್ಷಿಪಣಿ, ಡ್ರೋಣ್, ವಿಮಾನಗಳನ್ನು ಹೊಡೆದುರುಳಿಸಿದ ಭಾರತ ಪ್ರತಿದಾಳಿ ಆರಂಭಿಸಿದೆ. ಪಾಕಿಸ್ತಾನದ ಲಾಹೋರ್, ಇಸ್ಲಾಮಾಬಾದ್ ನಗರಗಳ…
-
ದೇಶ
ಸರ್ವಪಕ್ಷ ಸಭೆ: ಆಪರೇಷನ್ ಸಿಂಧೂರ್ ಕುರಿತು ಕೇಂದ್ರದ ವಿವರಣೆ: ಆಪರೇಷನ್ನಲ್ಲಿ 100 ಉಗ್ರರ ಸಾವು: ರಾಜ್ನಾಥ್ ಸಿಂಗ್
ನವದೆಹಲಿ: ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರ ನೀಡಿದೆ.ಜಮ್ಮು ಮತ್ತು ಕಾಶ್ಮೀರದ…
-
Featuredದೇಶ
ಪಾಕ್ಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ ಸೇನೆ: ಪಾಕ್ ಕ್ಷಿಪಣಿ ದಾಳಿ ವಿಫಲ- ಲಾಹೋರ್ನ ವಾಯು ನೆಲೆಯ ರಾಡಾರ್ ವ್ಯವಸ್ಥೆ ಧ್ವಂಸ..!
ಹೊಸದಿಲ್ಲಿ:ಭಾರತದ ಆಪರೇಷನ್ ಸಿಂದೂರ್ಗೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಲು ಪ್ರಯತ್ನ ಪಟ್ಟಿದ್ದು, ಇದನ್ನು ಭಾರತೀಯ ಸೇನೆ ವಿಫಲ ಮಾಡಿದೆ.ಈ ಬಗ್ಗೆ ಭಾರತೀಯ ಸೇನೆ…
-
ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ…
-
Featuredದೇಶ
ಪಾಕ್ ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: ಆಪರೇಷನ್ ಸಿಂಧೂರ ಮೂಲಕ ಪಾಕ್ ಉಗ್ರ ನೆಲೆಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ.!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕ್ ಉಗ್ರರ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ಪಾಕ್…
-
ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿತ ಮಾಡಲು ಭಾರತ ನಿರ್ಧರಿಸಲಾಗಿದೆ. ಭಾರತದಲ್ಲಿ ಇರುವ…
