ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಅ.16ರಂದು ಪ್ರಮಾಣ ವಚನ ಸ್ವೀಕರಿಸಲು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರಿಗೆ ಲೆಫ್ಟಿನೆಂಟ್ ಗವರ್ನರ್…
ದೇಶ
-
-
ನವದೆಹಲಿ: ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಆತಿಶಿ ಪೋಸ್ಟ್ ಹಂಚಿಕೊಂಡು ಮಾಹಿತಿ…
-
ಚೆನ್ನೈ: ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಕವರೈಪಟ್ಟೆ ರೈಲುನಿಲ್ದಾಣದ ಬಳಿ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ರೈಲೊಂದಕ್ಕೆ ಮೈಸೂರು–ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದಿದೆ.ಪರಿಣಾಮ 13 ಬೋಗಿಗಳು ಹಳಿತಪ್ಪಿ…
-
ಮುಂಬೈ: ಟಾಟಾ ಸನ್ಸ್ನ ಗೌರವಾಧ್ಯಕ್ಷ ರತನ್ ಟಾಟಾ ನಿಧನ ನಂತರ ತೆರವಾದ ಅವರ ಸ್ಥಾನಕ್ಕೆ ಮಲಸಹೋದರ ನೋಯೆಲ್ ನವಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಟಾಟಾ ಟ್ರಸ್ಟ್…
-
ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡ ರಾತ್ರಿ ಇಲ್ಲಿ . ಅವರಿಗೆ 86 ವರ್ಷ ವಯಸ್ಸಾಗಿತ್ತು.ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ…
-
ನವದೆಹಲಿ:ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಈ ಮೂಲಕ ಗೆಲುವಿನ ಹ್ಯಾಟ್ರಿಕ್ ಸಾಧಿಸಿದೆ.ಸ್ಪಷ್ಟ ಬಹುಮತಕ್ಕೆ 46 ಸ್ಥಾನಗಳ…
-
ನವದೆಹಲಿ: ವಿನೇಶ್ ಫೋಗಟ್ ಅವರು ಜುಲಾನಾ ಕ್ಷೇತ್ರದಿಂದ 6000 ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.ಹರಿಯಾಣದ ಜಿಂದ್ ಜಿಲ್ಲೆಯ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಗೆಲುವಿನ ನಗೆ ಬೀರಿದ್ದಾರೆ.…
-
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ…
-
ನವದೆಹಲಿ:ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8ಕ್ಕೆ ಆರಂಭವಾಗಿದೆ. ಹರಿಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಹರಿಯಾಣದಲ್ಲಿ ಸ್ಪಷ್ಟ…
-
ವಾಶಿಮ್ (ಮಹಾರಾಷ್ಟ್ರ): ಸುಮಾರು 9.4 ಕೋಟಿ ರೈತರ ಖಾತೆಗಳಿಗೆ ‘ಪಿಎಂ–ಕಿಸಾನ್ ಸಮ್ಮಾನ್ ನಿಧಿ’ಯ 18ನೇ ಕಂತಿನ 20,000 ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಾಶಿಮ್ನಲ್ಲಿಬಿಡುಗಡೆ ಮಾಡಿದರು.…