ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ…
ದೇಶ
-
-
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ಆರಂಭಗೊಂಡಿದೆ. ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರ ತನಕನಡೆಯಲಿದೆ. ಮೊದಲ…
-
ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ಸಚಿವೆ ಆತಿಶಿ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಅರವಿಂದ…
-
ನವದೆಹಲಿ:ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 17ರಂದು 74ನೇ ವರ್ಷಕ್ಕೆ…
-
ಭುಜ್(ಗುಜರಾತ್): ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ದೇಶದ ಮೊದಲ ‘ವಂದೇ ಮೆಟ್ರೊ’ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ನ ಭುಜ್ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ರೈಲ್ವೆ ಸಚಿವಾಲಯ…
-
ನವದೆಹಲಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ(72) ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸೀತಾರಾಂ ಯೆಚೂರಿ ಗುರುವಾರ ನಿಧನರಾಗಿದ್ದಾರೆ.ಶ್ವಾಸಕೋಶದಿಂದ ಸೋಂಕಿಗೆ ತುತ್ತಾಗಿ ಅವರು ಆಗಸ್ಟ್…
-
Featuredದೇಶ
ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ:ಹರಿಯಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ
ಹೊಸದಿಲ್ಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಗೋಷ್ಟಿಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು,…
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನೈ ಮತ್ತು ಸಿಂಗಪುರಕ್ಕೆ ಮೂರು ದಿನಗಳ ಅಧಿಕೃತ ಭೇಟಿಯನ್ನು ಕೈಗೊಂಡಿದ್ದಾರೆ.ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಇಂದು…
-
ನವದೆಹಲಿ: ತೈಲ ಮಾರಾಟ ಕಂಪನಿಗಳು ಇಂದಿನಿಂದಲೇ (ಭಾನುವಾರ) ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರವನ್ನು 39 ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ.…
-
ಹೊಸದಿಲ್ಲಿ: ಹರಿಯಾಣ ವಿಧಾನಸಭಾ ಚುನಾವಣೆಯು ಅಕ್ಟೋಬರ್ 1 ರ ಬದಲಾಗಿ ಅಕ್ಟೋಬರ್ 5 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.ಹರಿಯಾಣ ಮತ್ತು ಜಮ್ಮು ಮತ್ತು…