ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.ಭೋಪಾಲ್ನ ಲಾಲ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಇನ್ನಿತರ ಗಣ್ಯರು…
ದೇಶ
-
-
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಸ್ಪೀಕರ್ ಆಗಿ ಶಾಸಕ…
-
ಹೊಸದಿಲ್ಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಉಜ್ಜಯನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಆಯ್ಕೆಯಾಗಿದೆ. ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಯಾದವ್ ಅವರು…
-
Featuredದೇಶ
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.ತೀರ್ಪು ಪ್ರಕಟಿಸುವ ವೇಳೆ, ‘ಸಂವಿಧಾನದ…
-
ರಾಯಪುರ: ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ.ನಗರದಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆದಿದೆ.…
-
ಕೊಚ್ಚಿ: ಸಿಪಿಐ ಕೇರಳ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ(73) ನಿಧನರಾಗಿದ್ದಾರೆ. ಕೊಚ್ಚಿಯ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಾಗಲೇ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. 3 ಬಾರಿ ಕೇರಳ ಸಿಪಿಐ ಕಾರ್ಯದರ್ಶಿಯಾಗಿದ್ದರು.…
-
ಐಜ್ವಾಲ್: ಝೋರಂ ಪೀಪಲ್ಸ್ ಮೂವ್ಮೆಂಟ್ನ (ಝೆಡ್ಪಿಎಂ) ಅಧ್ಯಕ್ಷ ಲಾಲ್ದುಹೋಮಾ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು…
-
Featuredದೇಶ
ನಾಸಾದ ಕಾನ್ಫರೆನ್ಸ್ನಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಿದ ಡಾ.ಆರ್.ಕೆ.ನಾಯರ್: ತುಳು ಭಾಷೆಯಲ್ಲಿ ನಾಸಾಗೆ ಧನ್ಯವಾದ ತಿಳಿಸಿದ ಡಾ.ನಾಯರ್
ಮುಂಬೈ:ನಾಸಾದ ವತಿಯಿಂದ ಆಯೋಜಿಸಲಾದ ಕಾನ್ಫರೆನ್ಸ್ನಲ್ಲಿ ಖ್ಯಾತ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಅವರು ಭಾಗವಹಿಸಿ ಪ್ರಬಂಧ ಮಂಡಿಸಿದ್ದಾರೆ. ಆನ್ಲೈನ್ ಮೂಲಕ ನಾಸಾ ಏರ್ಪಡಿಸಿದ…
-
ನವದೆಹಲಿ: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.ದೆಹಲಿಯಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಸಭೆಯ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ರೇವಂತ್…
-
ಐಜ್ವಾಲ್: ಮಿಜೋರಾಂ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಲಾಲ್ದುಹೋಮ ನೇತೃತ್ವದ ಜೋರಾಂ ಪೀಪಲ್ಸ್ ಮೂವ್ಮೆಂಟ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ.40…
