ತಿರುವನಂತಪುರಂ: ವಯನಾಡಿನಲ್ಲಿ ಭೂ ಕುಸಿತದಿಂದ ಉಂಟಾದ ದುರಂತದದ ಕಾರ್ಯಾಚರಣೆಗೆ ಎಲ್ಲಾ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ…
ದೇಶ
-
ದೇಶ
-
Featuredದೇಶ
ಕೇರಳದ ಕೆರಳದ ವಯನಾಡ್ನಲ್ಲಿ ಭಾರೀ ದುರಂತ: ಭೂಕುಸಿತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸಾವು:400ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಮೇಪ್ಪಾಡಿ: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ 10ಕ್ಕೂ ಹೆಚ್ಚು ಮೃತದೇಹಗಳು…
-
ಬೆಂಗಳೂರು:ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮತ್ತು…
-
ಕಾರ್ಗಿಲ್:ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.ದ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ರಾಷ್ಟ್ರದ…
-
ನವದೆಹಲಿ: 18ನೇ ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ಆದಾಯದಲ್ಲಿ ಶೇ 27ರಷ್ಟನ್ನು ಸಾಲದಿಂದ ಪಡೆಯುವುದಾಗಿ ಹಾಗೂ ಖರ್ಚಿನಲ್ಲಿ ಶೇ…
-
Featuredದೇಶ
ಕೇಂದ್ರ ಬಜೆಟ್ ಮುಖ್ಯಾಂಶಗಳು: ಚಿನ್ನ, ಬೆಳ್ಳಿ,ಮೊಬೈಲ್ ಸುಂಕ ಇಳಿಕೆ-ಕೃಷಿ, ಉದ್ಯೋಗ ಕ್ಷೇತ್ರಕ್ಕೆ ಕೊಡುಗೆ
ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಅವರು ಸತತವಾಗಿ ಮಂಡಿಸಿರುವ ಏಳನೇ ಬಜೆಟ್ ಇದಾಗಿದೆ. 2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ…
-
ನವದೆಹಲಿ: ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಫಾಲೋವರ್ಗಳ ಸಂಖ್ಯೆ 100 ಮಿಲಿಯನ್ (10 ಕೋಟಿ) ಗಡಿ ದಾಟಿದೆ. ಕೇಂದ್ರ…
-
ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 10 ಸ್ಥಾನಗಳನ್ನು ಗೆಲ್ಲುವ ಮೂಲಕ ‘ಇಂಡಿಯಾ’ ಬಣದ ಪಕ್ಷಗಳು ಮೇಲುಗೈ ಸಾಧಿಸಿವೆ. ಎನ್ಡಿಎ 2 ಕಡೆ…
-
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರು ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ…
-
ನವದೆಹಲಿ: ವಿಶ್ವಕಪ್ ಗೆದ್ದ ಭಾರತ ತಂಡವು ಇಂದು ಬೆಳಿಗ್ಗೆ ಬಾರ್ಬಾಡೋಸ್ನ ಬ್ರಿಜ್ಟೌನ್ನಿಂದ ದೆಹಲಿಗೆ ಬಂದಿಳಿಯಿತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. ಆಟಗಾರರು ಪ್ರಧಾನ ಮಂತ್ರಿಗಳ…