ಸುಳ್ಯ:ರಾಜಕೀಯದಲ್ಲಿ ಉನ್ನತ ಸ್ಥಾನಗಳನ್ನು ಪಡೆಯಲು ದೈವ, ದೇವರುಗಳು ಅನುಗ್ರಹಿಸಿದೆ. ಮುಂದೆಯೂ ರಾಜ್ಯ ರಾಜಕೀಯಯದಲ್ಲಿ ಚಕ್ರವರ್ತಿಯಂತೆ ಮೆರೆಯುವಂತಾಗಲಿ ಎಂದು ಸ್ವಾಮಿ ಕೊರಗಜ್ಜ ದೈವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ…
ಧಾರ್ಮಿಕ
-
Featuredಧಾರ್ಮಿಕ
-
ಧಾರ್ಮಿಕ
ಮೇ.17 ರಂದು ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಹಾಗೂ ಪರಿವಾರ ದೈವಗಳಿಗೆ ತಂಬಿಲ- ಭರದ ಸಿದ್ಧತೆ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿ
ಸುಳ್ಯ:ಸುಳ್ಯ ಜಯನಗರದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ…
-
Featuredಧಾರ್ಮಿಕ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಯಲ್ಲಿ ನಾಟಕೀಯ ತಿರುವು:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ
ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ…
-
Featuredಧಾರ್ಮಿಕ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ: ಮೇ.12ರಂದು ಅಧಿಕಾರ ಸ್ವೀಕಾರ
ಸುಳ್ಯ:ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಆಯ್ಕೆ ಮಾಡಲು ಜಿಲ್ಲಾ ಕಾಂಗ್ರೆಸ್ ನೇತೃತ್ವ ನಿರ್ಧರಿಸಿದೆ ಎಂದು…
-
Featuredಧಾರ್ಮಿಕ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಶೀಘ್ರ ಘೋಷಣೆ..? ಪ್ರಮುಖರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನ.
ಸುಳ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಪಟ್ಟಿ ಅಂತಿಮಗೊಂಡಿದ್ದು ಭಾನುವಾರ ಸಂಜೆ ಅಥವಾ ಸೋಮವಾರ ಬೆಳಿಗ್ಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆಧ್ಯಕ್ಷತೆಗೆ…
-
ಸುಳ್ಯ:ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಪೂರ್ಣ ಗೆಲುವು ಸಾಧ್ಯವಾಗಬೇಕು ಎಂದು ಜಯನಗರ ಕೊರಂಬಡ್ಕದ ಕೊರಗಜ್ಜ ಸನ್ನಿಧಿಯಲ್ಲಿ ಸಾಮೂಹಿಕ ಪೂಜೆ, ವಿಶೇಷ ಪ್ರಾರ್ಥನೆ ನಡೆಸಲಾಯಿತು. ಭಯೋತ್ಪಾದನೆ ವಿರುದ್ಧ ಭಾರತಕ್ಕೆ…
-
ವ್ಯಾಟಿಕನ್ ಸಿಟಿ: ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ಅವರು ರೋಮನ್ ಕ್ಯಾಥೋಲಿಕ್ ಚರ್ಚ್ನ ನೂತನ ಪೋಪ್ ಆಗಿ ಆಯ್ಕೆಯಾಗಿದ್ದಾರೆ.69 ವರ್ಷದ ಅವರು ಇನ್ನು ಮುಂದೆ ‘ಲಿಯೊ 14’…
-
ಧಾರ್ಮಿಕ
ಭಾರತೀಯ ಸೇನೆಯ ಗೆಲುವಿಗಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ
ಸುಳ್ಯ:ಭಾರತೀಯ ಸೈನಿಕರಿಗೆ ಎಲ್ಲಾ ರೀತಿಯ ಗೆಲುವು ಸಿಗುವಂತಾಗಲಿ ಎಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಸಲಾಯಿತು.ಭಾರತೀಯ ಸೈನಿಕರ ಕ್ಷೇಮಾಭಿವೃದ್ಧಿ,…
-
ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಮೇ.8 ಗುರುವಾರ ಮಧ್ಯಾಹ್ನ 12.30 ಕ್ಕೆ ಭಾರತೀಯ ಯೋಧರಿಗೆ ಒಳಿತಾಗಲಿ ಹಾಗು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿ…
-
ಧಾರ್ಮಿಕ
ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ:ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಯಾಗಲು ಸಂಕಲ್ಪ ಮಾಡಿಕೊಂಡ ವಿಶೇಷ ಹರಕೆ ಸೇವೆ
ಸುಳ್ಯ: ಸುಳ್ಯ ಜಯನಗರದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ನಡೆಯುವ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ…
