ಸುಳ್ಯ:ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ರಾಯರ 353 ನೇ ವರ್ಷದ ಆರಾಧನಾ ಮಹೋತ್ಸವದ ಅಂಗವಾಗಿ ಆ.21ರಂದು ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ವಿವಿಧ ಕಾರ್ಯಕ್ರಮಗಳು…
ಧಾರ್ಮಿಕ
-
ಧಾರ್ಮಿಕ
-
ಸುಳ್ಯ: ಸುಳ್ಯ ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯಲಿರುವ 11…
-
ಸುಳ್ಯ:ನಾಡಿನೆಲ್ಲೆಡೆ ಇಂದು ಸಂಭ್ರಮ ಸಡಗರದಿಂದ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಬ್ಬದ ಆಚರಣೆಯೊಂದಿಗೆ ಸಾಲು ಸಾಲು ಹಬ್ಬಗಳಿಗೆ ನಾಂದಿಯಾಗುತ್ತದೆ. ಪತ್ತನಾಜೆಯ ಬಳಿಕ ಸ್ಥಗಿತಗೊಂಡ ಹಬ್ಬಗಳ ಪರ್ಯಟನೆ ಇಂದು…
-
ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ನಾಗನ ಕಟ್ಟೆಯಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಆಚರಣೆ ನಡೆಯಿತು.ಗರಡಿ ಬೈಲ್ ಮೂಲ ನಾಗನಕಟ್ಟೆಯಲ್ಲಿ ವಿಶೇಷ ಪೂಜೆ ನಡೆಯಿತು.…
-
ಧಾರ್ಮಿಕ
ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ, ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ನವೀನ್ ಎಲಿಮಲೆ
ಸುಳ್ಯ:ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ನಡೆಯುವ 11ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ…
-
ಧಾರ್ಮಿಕ
ಆಲೆಟ್ಟಿ ಮೊಸರು ಕುಡಿಕೆ ಉತ್ಸವ 2024 ನೂತನ ಸಮಿತಿ ರಚನೆ :ಅಧ್ಯಕ್ಷ -ಉದಯ ಕುಡೆಕಲ್ಲು, ಕಾರ್ಯದರ್ಶಿ- ಸುರೇಶ್ ಆಲೆಟ್ಟಿ, ಖಜಾಂಜಿ ಶ್ರೀನಾಥ್ ಆಲೆಟ್ಟಿ
ಆಲೆಟ್ಟಿ:ಜನನಿ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಕಳೆದ ವರ್ಷದಿಂದ ಆಲೆಟ್ಟಿಯಲ್ಲಿ ಪ್ರಾರಂಭಿಸಿದ ಮೊಸರು ಕುಡಿಕೆ ಉತ್ಸವದ ಎರಡನೇ ವರ್ಷದ ಉತ್ಸವವನ್ನು ಗ್ರಾಮ ಮಟ್ಟದಲ್ಲಿ ಇರುವ ಎಲ್ಲಾ ಸಂಘ…
-
*ಎಂ.ನಾ.ಚಂಬಲ್ತಿಮಾರ್.ಆಟಿ ಎಂಬ ಆಷಾಡಕ್ಕೆ ಹೇಳಲು ನೂರಾರು ಕತೆಗಳಿವೆ. ಇದು ತುಳು – ಮಲಯಾಳ ನಾಡಿಗೆ ವರ್ಷ ಪರ್ವದ ಕಟ್ಟಕಡೆಯ ತಿಂಗಳು. ಆದ್ದರಿಂದಲೇ ಅದಕ್ಕೆ ಕಾಠಿಣ್ಯ..! ಹಿಂದೆ ಜನತೆ…
-
ಸುಳ್ಯ:ಸುಳ್ಯ ದಸರಾ ಉತ್ಸವದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಶರದಾಂಬಾ ಮಹಿಳಾ ಸಮಿತಿಯ ಸಭೆ ಇಂದು ಬೂಡು ಶ್ರೀ ಭಗವತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ಸಮಿತಿಯ…
-
ಗೂನಡ್ಕ: ಇತ್ತೀಚಿಗೆ ಅಗಲಿದ ಗೂನಡ್ಕ ಸೇರಿದಂತೆ ನೂರಾರು ಜಮಾಅತಿನ ಖಾಝಿಯೂ ಜಮಾಅತಿನ ಗೌರವಾದ್ಯಕ್ಷರೂ ಆದ ಮರ್ಹೂಮ್ ಅಸ್ಸಯ್ಯದ್ ಪಝಲ್ ಕೋಯಮ್ಮ ತಂಙಳ್ ಅವರ ಅನುಸ್ಮರಣೆ ಹಾಗೂ ತಹ್ಲೀಲ್…
-
ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ – ಪ್ರವಚನದಿಂದ ಪ್ರತಿ ಕಲೆಯೂ, ಕಲಾವಿದರೂ…
