ಬಂದಡ್ಕ:ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆಯು ಮೊಕ್ತೇಸರ ಬಿ.ಸದಾನಂದ ರೈ ಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ವಾರ್ಷಿಕ ವರದಿ ವಾಚನ ಮತ್ತು…
ಧಾರ್ಮಿಕ
-
ಧಾರ್ಮಿಕ
-
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8ರಿಂದ 12ರ ವರೆಗೆ ನಡೆಯಲಿವೆ. ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸಂಜೆ ೫ ಗಂಟೆಗೆ…
-
ವರದಿ:ರತ್ನಾಕರ ಸುಬ್ರಹ್ಮಣ್ಯಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದಿಂದ ಐತಿಹಾಸಿಕ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ…
-
Featuredಧಾರ್ಮಿಕ
ಪೆರುವಾಜೆ ಜಲದುರ್ಗಾದೇವಿ ದೇವಾಲಯದಲ್ಲಿ ಜ.16ರಂದು ಬ್ರಹ್ಮರಥ ಸಮರ್ಪಣೆ : ಜ.19ರಂದು ಬ್ರಹ್ಮರಥೋತ್ಸವ
ಪೆರುವಾಜೆ:ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶತ ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಸಮರ್ಪಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಅಪೂರ್ವ ಕಾರ್ಯದಲ್ಲಿ ಭಕ್ತರು ಪೂರ್ಣ…
-
ಬೆಳ್ಳಾರೆ: ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯದ ಗರ್ಭಗುಡಿಯ ನಿರ್ಮಾಣದ ಸಲುವಾಗಿ ಶಿಲಾ ಮೆರವಣಿಗೆ ನ.24ರಂದು ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ…
-
ಕಡಬ:ಕರ್ನಾಟಕ ಸಲಫಿ ಅಸೋಸಿಯೇಷನ್ ಸುಳ್ಯ ಮತ್ತು ಬೆಳ್ಳಾರೆ ಘಟಕದ ವತಿಯಿಂದ ಡ್ರಗ್ಸ್ ಮುಕ್ತರಾಗೋಣ, ಸೃಷ್ಟಿಕರ್ತನಿಗೆ ವಿಧೇಯರಾಗೋಣ ಎಂಬ ಧ್ಯೇಯವಾಕ್ಯದಡಿ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮವು ಇಂದು (ನ.24 ಶುಕ್ರವಾರ)…
-
ಗೂನಡ್ಕ:ಎಸ್.ಜೆ.ಎಂ.ವತಿಯಿಂದ ಜರುಗಿದ ರಾಜ್ಯ ಮಟ್ಟದ ಮೆಹರ್ ಜಾನ್ ಸ್ಪರ್ಧೆಯ ಅರೆಬಿಕ್ ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದ ಗೂನಡ್ಕ ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಮಹಮ್ಮದ್ ಅಲೀ ಸಖಾಫಿಯವರನ್ನು…
-
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಲಕ್ಷದೀಪೋತ್ಸವದ ದಿನ ಕುಣಿತ ಭಜನೋತ್ಸವ ನಡೆಯಲಿದೆ.ಶ್ರೀ ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ…
-
ಮೇನಾಲ: 2024 ಮಾರ್ಚ್ನಲ್ಲಿ ಅಜ್ಜಾವರ ಗ್ರಾಮದ ಮೇನಾಲದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಸಿದ್ಧತೆಗಳು ಆರಂಭಗೊಂಡಿದೆ. ಸಿದ್ಧತೆಯ…
-
ಸುಳ್ಯ:ಸುಳ್ಯ ಕಸಬಾ ಗ್ರಾಮದ ಬೀರಮಂಗಲ ಬಂಗ್ಲೆಗುಡ್ಡೆಯ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ…
