ಲಂಡನ್: ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ (ಜುಲೈ 04) ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷ ಪ್ರಚಂಡ ಜಯಗಳಿಸುವ ಮೂಲಕ, ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್…
ವಿದೇಶ
-
-
ದುಬೈ: ಕುವೈತ್ನ ವಸತಿ ಕಟ್ಟಡವೊಂದರಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತೀಯರು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.ಕುವೈತ್ನ ದಕ್ಷಿಣ ಅಹ್ಮದಿ ಗವರ್ನರೇಟ್ನಲ್ಲಿರುವ ಮಂಗಾಫ್…
-
ಟೆಹ್ರಾನ್: ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ (63) ಅವರು ಪ್ರಯಾಣಿಸಿದ್ದಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು ದುರಂತದಲ್ಲಿ ಪ್ರಯಾಣಿಸಿದ್ದ ಇಬ್ರಾಹಿಂ ರೈಸಿ, ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ…
-
ನಾರ್ತ್ ಹಡ್ಸನ್: ಉತ್ತರ ಅಮೆರಿ ಸೇರಿ ವಿವಿಧ ದೇಶಗಳ ಸಾವಿರಾರು ಜನರು, ಸೋಮವಾರ ಪೂರ್ಣ ಸೂರ್ಯಗ್ರಹಣವನ್ನು ಕಣ್ತುಂಬಿಕೊಂಡರು.ಈ ಸೂರ್ಯಗ್ರಹಣ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ನಾಸಾ…
-
ಒಮಾನ್: ಮಸ್ಕತ್ ಪ್ರವಾಸದಲ್ಲಿರುವ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ದಕ ಜಿಲ್ಲೆಯ ಸುಳ್ಯದವರ ಅನಿವಾಸಿ ಸಂಘಟನೆಯಾದ ಅನ್ಸಾರುಲ್ ಮಸಾಕೀನ್ ಅಸೋಸಿಯೇಷನ್ ಮಸ್ಕತ್ ಇದರ ವತಿಯಿಂದ ಸನ್ಮಾನಿಸಲಾಯಿತು.…
-
ಮಾಸ್ಕೋ: ಮಾಸ್ಕೋದ ಕ್ರಾಕಸ್ ಸಿಟಿ ಹಾಲ್ಗೆ ನುಗ್ಗಿದ ಶಸ್ತ್ರಸಜ್ಜಿತ ಉಗ್ರರ ಗುಂಡಿನ ದಾಳಿಯಿಂದ 60 ಜನ ಮೃತಪಟ್ಟಿದ್ದಾರೆ. ಕ್ರಾಕಸ್ ಸಿಟಿ ಹಾಲ್ನಲ್ಲಿ ಶುಕ್ರವಾರ ರಾತ್ರಿ ಸಂಗೀತ ಕಛೇರಿ…
-
ದುಬೈ:ತೆಕ್ಕಿಲ್ ಪ್ರವಾಸಿ ಒಕ್ಕೂಟದ ಸಂಗಮ ದುಬೈ ಇತ್ತಿಹಾದ್ ಗ್ರೌಂಡಿನಲ್ಲಿ ನಡೆಯಿತು. ಯುಎಇಯಲ್ಲಿ ವಾಸ್ತವ್ಯವಿರುವ ಮತ್ತು ಭಾರತದಿಂದ ಬಂದು ನೆಲೆಸಿರುವ ತೆಕ್ಕಿಲ್ ಒಕ್ಕೂಟದ ಸದಸ್ಯರ ಒಕ್ಕೂಟದ ಎರಡನೇ ಕಾರ್ಯಕ್ರಮ…
-
ವಿದೇಶ
ಅರಂತೋಡು ಜಮಾಅತ್ ಸೌದಿ ಸಮಿತಿ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಇಸಾಕ್ ಅರಂತೋಡು ಪುನರಾಯ್ಕೆ
ದಮಾಮ್: ಅರಂತೋಡು ಜಮಾಅತ್ ಸೌದಿ ಸಮಿತಿಯ ವಾರ್ಷಿಕ ಮಹಾ ಸಭೆಯ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಗೂನಡ್ಕ ರವರ ಅಧ್ಯಕ್ಷತೆಯಲ್ಲಿ ಸೌಧಿ ಅರೇಬಿಯಾದ ದಮಾಮ್ ನಲ್ಲಿರುವ ಅಬ್ದುಲ್ ಅಝೀಝ್…
-
ಟೊಕಿಯೊ: ಜಪಾನ್ನಲ್ಲಿ ಮತ್ತೆ ತೀವ್ರ ಭೂಕಂಪ ಸಂಭವಿಸಿದೆಜಪಾನ್ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ…
-
ಟೋಕಿಯೊ: ಮಧ್ಯ ಜಪಾನ್ನಲ್ಲಿ ಸೋಮವಾರ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 1.2 ಮೀಟರ್ ಎತ್ತರದ ಅಲೆ ಎದ್ದಿದೆ ಎಂದು ಹೇಳಲಾಗಿದೆ. ಈ…
