ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸುಳ್ಯದ ಅಂಬೆಟಡ್ಕದಲ್ಲಿ ನಿರ್ಮಾಣವಾಗುತ್ತಿರುವ ಸುಳ್ಯ ಪ್ರೆಸ್ ಕ್ಲಬ್‌ನ ನೂತನ ಕಟ್ಟಡವನ್ನು ವೀಕ್ಷಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕೋಶಾಧಿಕಾರಿ ಯಶ್ವಿತ್ ಕಾಳಮನೆ, ಉಪಾಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ನಿರ್ದೇಶಕರಾದ ದುರ್ಗಾಕುಮಾರ್ ನಾಯರ್‌ಕೆರೆ, ಗಿರೀಶ್ ಅಡ್ಪಂಗಾಯ, ಶರೀಫ್ ಜಟ್ಟಿಪಳ್ಳ, ಪದ್ಮನಾಭ ಮುಂಡೋಕಜೆ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post