ಮಡಪ್ಪಾಡಿ: ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು,ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲು
ಆಯ್ಕೆಯಾಗಿದ್ದಾರೆ. ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ