ದುಬೈ:ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಟೀಂ ಇಂಡಿಯಾ ಬೌಲಿಂಗ್ ಮಾಡುತ್ತಿದೆ.ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ
ಚಾಂಪಿಯನ್ಸ್ ಟ್ರೋಫಿ ಎತ್ತುವ ತವಕದಲ್ಲಿದೆ. 5 ಓವರ್ಗಳ ಮುಕ್ತಾಯಕ್ಕೆ ನ್ಯೂಝಿಲೆಂಡ್ ವಿಕೆಟ್ ನಷ್ಟವಿಲ್ಲದೆ 37 ರನ್ ಗಳಿಸಿದೆ.
ತಂಡಗಳು:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ.
ನ್ಯೂಜಿಲೆಂಡ್
ಮಿಚೆಲ್ ಸ್ಯಾಂಟ್ನರ್ (ನಾಯಕ), ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್, ಮೈಕೆಲ್ ಬ್ರೇಸ್ವೆಲ್, ಕೈಲ್ ಜೇಮಿಸನ್, ವಿಲ್ ಒ’ರೂರ್ಕ್, ನಾಥನ್ ಸ್ಮಿತ್.