ಸುಳ್ಯ:ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರಿಗೆ ವರ್ಗಾವಣೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ಅವರಿಗೆ ವರ್ಗಾವಣೆಯಾಗಿದೆ ಎಂದು ತಿಳಿದ ಬಂದಿದೆ. ಇವರ ವರ್ಗಾವಣೆಯಿಂದ ಖಾಲಿಯಾಗುವ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಹುದ್ದೆಗೆ ಇನ್ನಷ್ಟೇ ನೇಮಕಾತಿ ನಡೆಯಬೇಕಾಗಿದೆ. ಸುಧಾಕರ ಎಂ.ಎಚ್.ಅವರು ಕಳೆದ ಮೂರು ವರ್ಷದಿಂದ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post