ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಭಕ್ತರೊಬ್ಬರು ಚಿನ್ನದ ಪ್ರಭಾವಳಿ ಸಮರ್ಪಣೆ ಮಾಡಿದ್ದಾರೆ. ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಅವರು ಚಿನ್ನದ ಪ್ರಭಾವಳಿ ಸಮರ್ಪಿಸಿದ್ದಾರೆ. ಇಂದು ಪೂಜೆ ಸಲ್ಲಿಸಿದ ಬಳಿಕ ಸಮರ್ಪಿಸಲಾಯಿತು.
ಹರಕೆ ಸೇವೆಯಾಗಿ ಪ್ರಭಾವಳಿ ಸಮರ್ಪಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.