ಮಂಗಳೂರು:ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು ಇತ್ತೀಚಿನ ಮಾಹಿತಿ ಬಂದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರೀ
ಮುನ್ನಡೆ ಕಾಯ್ದುಕೊಂಡಿದ್ದಾರೆ. 63,124 ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಮುನ್ನಡೆ ಗಳಿಸಿದ್ದಾರೆ. ಚೌಟ 2,82,602 ಮತ ಪಡೆದರೆ, ಪದ್ಮರಾಜ್ ಪೂಜಾರಿ 2,19,478 ಮತಗಳು ಬಂದಿದೆ.