ಮಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು ಇತ್ತೀಚಿನ ಸೂಚನೆ ಬಂದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ

ಕಾಯ್ದುಕೊಂಡಿದ್ದಾರೆ. 16,565 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಮುನ್ನಡೆ ಗಳಿಸಿದ್ದಾರೆ. ಚೌಟ 84,805 ಮತ ಪಡೆದರೆ, ಪದ್ಮರಾಜ್ ಪೂಜಾರಿ 68,240 ಮತಗಳು ಬಂದಿದೆ.








