ಮಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು ಮೊದಲ ಸೂಚನೆ ಬಂದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಬಂದಾಗ ಚೌಟ 12,230 ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಮುನ್ನಡೆ ಗಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post