ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೈಂದೂರ್ ವಿಧಾನ ಸಭೆ ಕ್ಷೇತ್ರದ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ ಭಾಗವಹಿಸಿದ್ದರು.
ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಖಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್,ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ್ ಭಂಡಾರಿ, ಮೊದಲಾದವರು ಭಾಗವಹಿಸಿದರು.
previous post