ಸುಳ್ಯ:ಸುಳ್ಯದ ಗುರುಂಪು ಎಂಬಲ್ಲಿ ಮಣ್ಣು ಕುಸಿತ ಉಂಟಾಗಿ ನಡೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ಸರಕಾರ ಶೀಘ್ರವೇ ಪರಿಹಾರಧನ ಘೋಷಣೆ ಮಾಡಬೇಕು ಎಂದು ಸುಳ್ಯ ತಾಲೂಕು ಸಿಐಟಿಯು ಆಗ್ರಹಿಸಿದೆ. ಪರಿಹಾರ ಘೋಷಣೆ ಮಾಡದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಸುಳ್ಯ ತಾಲೂಕು ಸಿಐಟಿಯು ಅಧ್ಯಕ್ಷ ಜಾನಿ.ಕೆ.ಪಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post