ಮಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಗುರುವಾರ ಸಂಜೆ
4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 4.40- ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ, ಸಂಜೆ 6.30 – ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ, ರಾತ್ರಿ 8- ಮಂಗಳೂರು ವಿಮಾನ ನಿಲ್ದಾಣ ಕ್ಕೆ ತೆರಳಿ ಮುಖ್ಯಮಂತ್ರಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.










