ಮಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7 ರಂದು) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಸಂಜೆ 5:45 – ಮಂಗಳೂರು ವಿಮಾನ ನಿಲ್ದಾಣ ಆಗಮನ, 6:30 – ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ 15ನೇ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮ, ರಾತ್ರಿ 8.40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









