ಮಂಗಳೂರು:ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲು ಗುರುವಾರ ಮಂಗಳೂರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ, ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಆಗಮಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.










