ನವದೆಹಲಿ: ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸಿಲಿಂಡರ್ಗೆ ರೀ.58.50ಯಷ್ಟು ಕಡಿಮೆ ಮಾಡಲಾಗಿದೆ.
19 ಕೆ.ಜಿ. ತೂಕದ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯು ನವದೆಹಲಿಯಲ್ಲಿ ಮಂಗಳವಾರದಿಂದ 1,665ಕ್ಕೆ ತಗ್ಗಿದೆ. ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸತತ ನಾಲ್ಕನೆಯ ಬಾರಿಗೆ ಇಳಿಕೆ ಮಾಡಲಾಗಿದೆ. ಮನೆಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ.