ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್ಪಿಜಿ ಸಿಲಿಂಡರ್ ದರ ಜೂ.1
83.50 ಕಡಿತಗೊಂಡಿದೆ.ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್ ಬೆಲೆ 1773 ಆಗಿದೆ. ಸುಳ್ಯದಲ್ಲಿ ಬೆಲೆ ಕಡಿತದ ಬಳಿಕ 19 ಕೆಜಿಯ ವಾಣೀಜ್ಯ ಬಳಕೆಯ ಸಿಲಿಂಡರ್ ಬೆಲೆ 1775 ರೂ ಇದೆ ಎಂದು ಸರಬರಾಜುದಾರರು ತಿಳಿಸಿದ್ದಾರೆ.
ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.