ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಬುಧವಾರ ಪರಿಷ್ಕರಿಸಿವೆ.19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ 183.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ವರ್ಷದಲ್ಲಿ ವಾಣಿಜ್ಯ ಸಿಲಿಂಡರ್ ದರದಲ್ಲಿ ಆದ ಮೊದಲ ಇಳಿಕೆ ಇದಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆ ಪರಿಶೀಲನೆ
next post






