ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಬೆಳಂದೂರು, ಸವಣೂರು, ಕಾಣಿಯೂರು ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ, ಮತದಾರರೊಂದಿಗೆ ಬಿರುಸಿನ ಪ್ರಚಾರ ನಡೆಸಿದರು. ವಿವಿಧ ಕಡೆಗಳಲ್ಲಿ ಮತದಾರರನ್ನು ಭೇಟಿ ಮಾಡಿ ಮತ ಯಾಚನೆ ಮಾಡಲಾಯಿತು. ಕಾರ್ಯಕರ್ತರ ಸಭೆ ನಡೆಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post