ಸುಳ್ಯ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ನಡೆಯಿತು. ಸುಳ್ಯ ಬಸ್ ನಿಲ್ದಾಣ ಬಳಿಯ ಸುಳ್ಯ ಸೆಂಟರ್ನಲ್ಲಿ ತೆರೆದ ಹೊಸ ಚುನಾವಣಾ ಕಚೇರಿಯನ್ನು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ರಮಾನಾಥ ರೈ ಕಚೇರಿಯನ್ನು
ಉದ್ಘಾಟಿಸಿದರು. ರಾಜ್ಯ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ .
ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ , ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ದಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಐವನ್ ಡಿಸೋಜಾ, ಬ್ಲಾಕ್ ಅಧ್ಯಕ್ಷ ಪಿ.ಸಿ.ಜಯರಾಮ, ಸರ್ವೋತ್ತಮ ಗೌಡ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಧನಂಜಯ ಅಡ್ಪಂಗಾಯ ಎನ್.ಜಯಪ್ರಕಾಶ್ ರೈ, ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ,ಸದಾನಂದ ಮಾವಜಿ, ಕಿರಣ್ ಬುಡ್ಲೆಗುತ್ತು, ಜಿ.ಕೆ.ಹಮೀದ್ ಗೂನಡ್ಕ, ರಹೀಂ ಬೀಜದಕಟ್ಟೆ, ಎಸ್.ಕೆ.ಹನೀಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ರಘು ಬಿ, ರಾಧಾಕೃಷ್ಣ ಬೊಳ್ಳೂರು, ಶೌವಾದ್ ಗೂನಡ್ಕ ಪಿ.ಎಸ್.ಗಂಗಾಧರಇಸಾಕ್ ಸಾಹೇಬ್ ಪಾಜಪಳ್ಳ, ಸರಸ್ವತಿ ಕಾಮತ್, ಅಶೋಕ್ ಚೂಂತಾರು, ಸಚಿನ್ ರಾಜ್ ಶೆಟ್ಟಿ ಶರೀಫ್ ಕಂಠಿ, ಸಹಿತ ಹಲವು ಗಣ್ಯರು ಭಾಗವಹಿಸಿದ್ದರು.