ಬೆಂಗಳೂರು:ವಿಧಾನ ಪರಿಷತ್ ಸಭಾಪತಿಗಳಾಗಿ ನಿಯೋಜನೆಗೊಂಡಿರುವ ಸಲೀಂ ಅಹಮದ್ ಅವರನ್ನು ಕೆಪಿಸಿಸಿ ಕಛೇರಿಯಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡರು ಭೇಟಿಯಾದರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಗೋಕುಲ್ದಾಸ್ ಇದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





























