ಸುಳ್ಯ:ಕರ್ನಾಟಕ ವಿಧಾನ ಸಭಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಯು ಟಿ ಖಾದರ್ ಅವರನ್ನು ಸುಳ್ಯದ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಶುಭ ಹಾರೈಸಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಗೋಕುಲ್‌ದಾಸ್ ಸುಳ್ಯ,ಆಲೆಟ್ಟಿ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಸತ್ಯಕುಮಾರ್ ಆಡಿಂಜ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
next post