ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದಲ್ಲಿ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ತ ಮಂಜುನಾಥ ಭಂಡಾರಿ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಪದ್ಮರಾಜ್ ಪೂಜಾರಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ಎಸ್.ಮಹಮ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ
ನಿತ್ಯಾನಂದ ಮುಂಡೋಡಿ, ರಾಜೀವಿ ರೈ, ಎನ್.ಜಯಪ್ರಕಾಶ್ ರೈ, ಪ್ರದೀಪ್ ಕುಮಾರ್ ರೈ ಪಾಂಬಾರು, ಸರಸ್ವತಿ ಕಾಮತ್,
ಎಂ.ವೆಂಕಪ್ಪ ಗೌಡ, ರಾಧಾಕೃಷ್ಣ ಬೊಳ್ಳೂರು, ಶಾಹುಲ್ ಹಮೀದ್ ಕುತ್ತಮೊಟ್ಟೆ, ಡಾ.ರಘು, ಗೀತಾ ಕೋಲ್ಚಾರ್, ಬೆಟ್ಟ ರಾಜಾರಾಮ ಭಟ್, ಪಿ.ಎಸ್.ಗಂಗಾಧರ, ಇಲ್ಬಾಲ್ ಎಲಿಮಲೆ, ಸುಧೀರ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಡ್ಪಿನಂಗಡಿ, ಶರೀಪ್ ಕಂಠಿ, ಶಾಫಿ ಕುತ್ತಮೊಟ್ಟೆ, ಸುರೇಶ್ ಎಂ.ಎಚ್, ಲಕ್ಷ್ಮೀಶ ಗಬ್ಬಲಡ್ಕ, ಕೆ.ಎಸ್.ಉಮ್ಮರ್, ರಂಜಿತ್ ರೈ ಮೇನಾಲ, ಜಿ.ಕೆ.ಹಮೀದ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಪಿ.ಜಾನಿ, ರಾಜು ಪಂಡಿತ್, ಅಶೋಕ್ ಚೂಂತಾರು, ಧರ್ಮಪಾಲ ಕೊಯಿಂಗಾಜೆ, ಮೂಸಾ ಕುಂಞಿ ಪೈಂಬೆಚ್ಚಾಲ್, ರಹೀಂ ಬೀಜದಕಟ್ಟೆ, ಶೌವಾದ್ ಗೂನಡ್ಕ, ವಿಜೇಶ್ ಹಿರಿಯಡ್ಕ,
ಕಳಂಜ ವಿಶ್ವನಾಥ ರೈ, ಪ್ರವೀಣ ಮರುವಂಜ, ಸೋಮಶೇಖರ ಕೇವಳ, ಧೀರಾ ಕ್ರಾಸ್ತಾ, ಅಬ್ದುಲ್ ಗಫೂರ್ ಕಲ್ಮಡ್ಕ, ಹರೀಶ್ ಇಂಜಾಡಿ, ಹಸೈನಾರ್ ಹಾಜಿ ಗೋರಡ್ಕ,ಮಿತ್ರದೇವ ಮಡಪ್ಪಾಡಿ, ಶಹೀದ್ ಪಾರೆ,ಭವಾನಿ ಶಂಕರ ಕಲ್ಮಡ್ಕ ಎ.ಬಿ.ಇಬ್ರಾಹಿಂ ಕಲ್ಲುಗುಂಡಿ, ಅನಿಲ್ ರೈ, ಸಲೀಂ ಪೆರುಂಗೋಡಿ,ಅಬ್ದುಲ್ ಮಜೀದ್ ನಡುವಡ್ಕ ಮತ್ತಿತರರು ಉಪಸ್ಥಿತರಿದ್ದರು.