ಸುಳ್ಯ:ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿನಗರ ಮಸ್ಜಿದ್ ದರ್ಸ್ ವಿದ್ಯಾರ್ಥಿಗಳ ವತಿಯಿಂದ ವಿವಿಧ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಕಥಾಪ್ರಸಂಗ, ನಅತೆ ಶರೀಫ್, ಖವ್ವಾಲಿ, ಮಲಯಾಳಂ, ಕನ್ನಡ ಗಾನo, ಭಾಷಣ, ಉರ್ದು ವೈಶಿಷ್ಟ ಪೂರ್ಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ಪ್ರದರ್ಶನ ಗೊಂಡವು, ಮುದರ್ರಿಸ್ ಇರ್ಫಾನ್ ಸಖಾಫಿ ಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.