ಕಲ್ಲುಗುಂಡಿ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗುಂಡಿ ಸಮೀಪ ಕಂಟೈನರ್ ಲಾರಿಯೊಂದು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಮಂಗಳೂರು ಭಾಗದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ವಾಹನ ಜಖಂಗೊಂಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









