ಸುಳ್ಯ:ಸುಳ್ಯ ರೈತ ಉತ್ಪಾದಕರ ಕಂಪನಿ, ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ದ.ಕ.ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ
ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಜಗದೀಶ್ ಕೆ. ಪಿ. ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾಫಿ ಮಂಡಳಿಯ ಮುಖ್ಯಸ್ಥರು ಉಪಸ್ಥಿತರಿದ್ದರು, ಕೃಷಿ ಸಖಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.