ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಕೂಟದ ಪ್ರಯುಕ್ತ ಹೊರ ತಂದ ಅದೃಷ್ಠ ಚೀಟಿಯ ಡ್ರಾ ಇಂದು(ನ.19) ನಡೆಯಲಿದೆ ಎಂದು ಸಂಘಟನಾ ಸಮಿತಿಪದಾಧಿಕಾರಿಗಳು ತಿಳಿಸಿದ್ದಾರೆ.
100 ರೂಗಳ ಅದೃಷ್ಠ ಕೂಪನ್ಗೆ ಪ್ರಥಮ ಬಹುಮಾನವಾಗಿ ಸ್ಕೂಟರ್ ಹಾಗೂ ಇತರ ಬಹುಮಾನ ನೀಡಲಾಗುವುದು. ಇದರ ಡ್ರಾ.ನ.18ರ ಬದಲು 19ರಂದು ನಡೆಸಲಾಗುವುದು ಎಂದು ತಿಳಿಸಿದ್ದಾರೆ.







