ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ‘ಮೈಚಾಂಗ್’ ಚಂಡಮಾರುತವಾಗಿ ತೀವ್ರಗೊಂಡಿದ್ದು, ಡಿಸೆಂಬರ್ 5ರ ಮುಂಜಾನೆ ವೇಳೆಗೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಬಿರುಸಿನ ಚಂಡಮಾರುತವಾಗಿ ತಲುಪುವ ಸಾಧ್ಯತೆ ಹೆಚ್ಚಿದೆ. ಇದು ಗಂಟೆಗೆ 90-100 ಕಿಮೀ ವೇಗದಿಂದ 110 ಕಿಮೀ ವೇಗದಲ್ಲಿ ಬೀಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post












