ಬೆಂಗಳೂರು:ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಜೂ.25ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 10.30 ಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾತ್ರಿ 8.30ಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವರು.