ಸುಳ್ಯ:ಸುಳ್ಯದ ಸೂರ್ತಿಲ ಶ್ರೀ ರಕ್ತೇಶ್ವರಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯದ ದಾರಂದ ಮುಹೂರ್ತ ಕಾರ್ಯಕ್ರಮ ನಡೆಯಿತು. ಕಲ್ಚರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ಮತ್ತು ಪರಿವಾರ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗೋಕುಲ್‌ದಾಸ್, ರಕ್ತೇಶ್ವರಿ ದೈವ ಸ್ಥಾನದ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.