ಪಂಜ: ಪಂಜದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ. ವಿದ್ಯಾರ್ಥಿನಿಯರನ್ನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post