ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 54ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಕ್ಕೆ ಸೆ.29ರಂದು ಚಾಲನೆ ದೊರೆತಿದೆ. ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಶ್ರೀ ಶಾರದಾ ದೇವಿಯ
ಪ್ರತಿಷ್ಠೆ ನಡೆಯುವುದರ ಮೂಲಕ 9 ದಿನಗಳ ಕಾಲ ನಡೆಯುವ
ದಸರಾಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಶಾತದಾಂಬಾ ವೇದಿಕೆಯವರೆಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠಾ ಮೆರವಣಿಗೆ ನಡೆದು 10.12ಕ್ಕೆ ಪ್ರತಿಷ್ಠೆ ನಡೆಯಿತು. ಪುರೋಹಿತ ನಾಗರಾಜ ಭಟ್ ಹಾಗೂ ಸುದರ್ಶನ ಭಟ್ ಉಜಿರೆ ನೇತೃತ್ವದಲ್ಲಿ ದೇವಿಯ ಪ್ರತಿಷ್ಟೆ ಹಾಗೂ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶಾರದಾಂಬಾ, ದಸರಾ ಸಮೂಹ ಸಂಸ್ಥೆಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಡಿ.ವಿ. ಲೀಲಾಧರ್, ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು,
ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್, ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಎಂ.ವೆಂಕಪ್ಪ ಗೌಡ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಡಾ. ಯಶೋದಾ ರಾಮಚಂದ್ರ,ಅಧ್ಯಕ್ಷೆ ಲತಾ ಮಧುಸೂಧನ್, ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿಯ ಖಜಾಂಜಿ ಸುನಿಲ್ ಕೇರ್ಪಳ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ನ

ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್, ಶಾರದಾಂಬ ಉತ್ಸವ ಸಮಿತಿಯ ಉಪಾಧ್ಯಕ್ಷರಾದ ಸನತ್ ಪೆರಿಯಡ್ಕ, ಸತೀಶ್ ಕೆ.ಜಿ, ಶಿವನಾಥ್ ರಾವ್, ಬಾಲಕೃಷ್ಣ ಎಸ್.ಬಿ.ಲ್ಯಾಬ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಜತೆ ಕಾರ್ಯದರ್ಶಿ ಅನಿಲ್ ಕುಮಾರ್ ಕೆ.ಸಿ, ಗೌರವ ಸದಸ್ಯ ರವಿಚಂದ್ರ ಕೊಡಿಯಾಲಬೈಲು, ಅಭಿಷೇಕ್ ಕೇಕಡ್ಕ, ಶ್ರೀನಾಥ್ ಆಲೆಟ್ಟಿ, ಚಂದ್ರಶೇಖರ ಪಂಡಿತ್, ವಿನಯ ಬೆದ್ರುಪಣೆ,ಸುರೇಶ್ ಪಂಡಿತ್, ಭವಾನಿಶಂಕರ ಕಲ್ಮಡ್ಕ, ಚೇತನ್ ಕಜೆಗದ್ದೆ, ಅನೂಪ್ ಪೈ, ರಮೇಶ್ ರೈ ಬೂಡು, ವಿಜಯಕುಮಾರ್ ಪಾತಿಕಲ್ಲು, ದಿನೇಶ್ ಕೆ.ಸಿ, ವಿಠಲ, ಲವಕುಮಾರ್, ನಿಕೇಶ್ ಉಬರಡ್ಕ, ಸುಮನ್ ಸುಳ್ಯ, ಕುಸುಮಾಧರ ರೈ ಬೂಡು, ಶ್ವೇತಾ ಪ್ರಸಾದ್, ಸರಸ್ವತಿ ಮಾಧವ ಬೆಟ್ಟಂಪಾಡಿ, ಮಮತಾ, ಹರಿಣಿ ರಾಧಾಕೃಷ್ಣ,









