ಸುಳ್ಯ: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಜು.12ಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ ಅವರು ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಪುತ್ತೂರು ಸಹಾಯಕ ಕಮೀಷನರ್ ಮಹೇಶ್ಚಂದ್ರ, ತಹಶೀಲ್ದಾರ್ ಮಂಜುನಾಥ್ ಮತ್ತಿತ ಅಧಿಕಾರಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.