ಮಂಗಳೂರು:ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪತ್ನಿಯವರೊಂದಿಗೆ ಬಂದು ಮತ ಚಲಾಯಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post